(7) ರಾಷ್ಟ್ರೀಯ ಕುಟುಂಬ ನೆರವು ಯೋಜನೆ


ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿ(NSAP) ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಕೇಂದ್ರ ಸಹಾಯಧನ ಲಭ್ಯವಿದ್ದು ಇದರ ಅನ್ವಯ ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಮುಖ್ಯಸ್ಥನ ಮರಣವಾದಲ್ಲಿ ಒಂದು ಬಾರಿಯ ಸಹಾಯದನವನ್ನು ನೀಡಲಾಗುವುದು.

ನಿಬಂಧನೆಗಳು

1. ಕುಟುಂಬ ಮುಖ್ಯಸ್ಥನ ದುಡಿಮೆಯ ಗಣನೀಯ ಪ್ರಮಾಣದ್ದಾಗಿರಬೇಕು.

2. ಮರಣದ ಸಂದರ್ಭದಲ್ಲಿ ಕುಟುಂಬದ ಮುಖ್ಯಸ್ಥನ ವಯಸ್ಸು 18ಕ್ಕಿಂತ ಹೆಚ್ಚಿಗೆ ಮತ್ತು 59 ಕ್ಕಿಂತ ಕಡಿಮೆ ಇರಬೇಕು.

3. ಈ ಯೋಜನೆಯಡಿ ಒಂದು ಬಾರಿ ರೂ.20.000/-ದ ನೆರವು ಲಭ್ಯವಾಗಿಲಿದೆ.

4. ಅರ್ಜಿಯನ್ನು ಬಿಪಿಎಲ್ ಕುಟುಂಬದ ಜೀವಂತವಿರುವ ಸದಸ್ಯರ ಮುಖ್ಯಸ್ಥನ ಸಲ್ಲಿಸಬೇಕು.

ಈ ಯೋಜನೆಗೆ ಸಲ್ಲಿಸಬೇಕಾದ ದಾಖಲಾತಿಯ ವಿವರ ಕೆಳಕಂಡಂತಿದೆ.

1. ವಾಸಸ್ಥಳ ಪ್ರಮಾಣ ಪತ್ರ
2. ಮರಣ ಪ್ರಮಾಣ ಪತ್ರ
3. ಪಡಿತರ ಚೀಟಿ
ಪ್ರಪಂಚದ ಜನಸಂಖ್ಯೆಯಲ್ಲಿ
18.9.2008


ಪ್ರಪಂಚದ ಜನಸಂಖ್ಯೆಯಲ್ಲಿ 1/3 ಭಾಗದಷ್ಟು ಮಂದಿ ದಾರುಣವಾದ ಬಡತನದ ಸಂಕಷ್ಟಕ್ಕೆ ಸಿಲುಕಿ ತೀರಾ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದು ಶಿಕ್ಷಣವಿಲ್ಲದೆ ಅನಾರೋಗ್ಯ ಮುಂತಾದ ತೊಂದರೆಗಳನ್ನು ಎದುರಿಸುತ್ತಿದ್ದಾರೆ.


read more...

Designed and Hosted by :
National Informatics Centre
Directorate of Social Security and Pension
Hit Count:
nic