ಸರ್ಕಾರದ ಪಾತ್ರ


ಭಾರತ ಸಂವಿಧಾನದ ನಿರ್ದೇಶಿತ ತತ್ವ(Directive Principle) ದ 41 ಹಾಗೂ 42 ನೇ ವಿಧಿಚ್ಚೀಧವು ಅಸಹಾಯಕ, ಅಶಕ್ತ ಹಾಗೂ ದುರ್ಬಲ ವರ್ಗದವರ ರಕ್ಷಣೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಮವರ್ತಿ ಹೊಣೆಯೆಂದು ಹೇಳುತ್ತದೆ. ನಿರ್ದಿಷ್ಟವಾಗಿ 41ನೇ ವಿಧಿಚ್ಚೇದದಂತೆ ವೃದ್ಧರು, ಅನಾರೋಗ್ಯದಿಂದ ನರಳುತ್ತಿರುವವರು, ಅಂಗವಿಕಲರು, ನಿರುದ್ಯೋಗಿಗಳು ಹಾಗೂ ಇತರೇ ಕಾರಣಗಳಿಂದ ಬಡತನದ ಬವಣೆಯಲ್ಲರುವವರಿಗೆ ತನ್ನ ಆರ್ಥಿಕ ಸಾಮರ್ಥ್ಯದೊಳಗೆ ನೆರವು ನೀಡುವುದು ಹಾಗೂ ಅವರ ಸಾಮಾಜಿಕ ಸ್ಥಿತಿಯಲ್ಲಿ ಸುಧಾರಣೆ ತರುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ.

ಬಡತನ, ನಿರ್ಗತಿಕತೆ ಹಾಗೂ ಅನಿಶ್ಚಿತ ಪರಿಸ್ಥಿತಿಗಳನ್ನು ನಿಭಾಯಿಸಲು ಸಮಾಜದಲ್ಲಿ ಬವಣಗೆ ತುತ್ತಾಗುವ ಜನ ಸಮೂದಾಯಕ್ಕೆ ರಕ್ಷಣೆಯನ್ನು ಹಾಗೂ ಸಾಮಾಜಿಕ ನ್ಯಾಯವನ್ನು ನಿರಂತರವಾಗಿ ಒದಗಿಸುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತಲೇ ಹೋಗುತ್ತದೆ.
ಪ್ರಪಂಚದ ಜನಸಂಖ್ಯೆಯಲ್ಲಿ
18.9.2008


ಪ್ರಪಂಚದ ಜನಸಂಖ್ಯೆಯಲ್ಲಿ 1/3 ಭಾಗದಷ್ಟು ಮಂದಿ ದಾರುಣವಾದ ಬಡತನದ ಸಂಕಷ್ಟಕ್ಕೆ ಸಿಲುಕಿ ತೀರಾ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದು ಶಿಕ್ಷಣವಿಲ್ಲದೆ ಅನಾರೋಗ್ಯ ಮುಂತಾದ ತೊಂದರೆಗಳನ್ನು ಎದುರಿಸುತ್ತಿದ್ದಾರೆ.


read more...

Designed and Hosted by :
National Informatics Centre
Directorate of Social Security and Pension
Hit Count:
nic